LATEST NEWS1 month ago
ಹಲವು ರೈಲುಗಳ ಸಂಚಾರ ರದ್ದು.. ಪ್ರಯಾಣಿಕರೇ ಗಮನಿಸಿ
ಮಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ಆಚಂಗಿ ಬಳಿ ಆ.16ರಂದು ಗುಡ್ಡ ಕುಸಿತ ಉಂಟಾಗಿದೆ. ಈ ಹಿಂದೆ ಇದೇ ಸ್ಥಳದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ರೈಲು ಹಳಿಗೆ ಮಣ್ಣು ಕುಸಿದು ಬಿದ್ದಿರುವುದರಿಂದ ರೈಲು ಸಂಚಾರವನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ...