ಮಂಗಳೂರು/BBK 11 : ಬಿಗ್ಬಾಸ್ ಕನ್ನಡ 11ರಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮನೆಯವರ ಸಂದೇಶ ಪಡೆಯುವ ಟಾಸ್ಕ್ ಜೊತೆಗೆ ಯುಮುನಾ ಶ್ರೀನಿಧಿ ಮತ್ತೆ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ಬಾಸ್ ಕನ್ನಡ 11ರಲ್ಲಿ ಈ ವಾರ...
ಮಂಗಳೂರು/ಆಂಧ್ರಪ್ರದೇಶ: ಭಾರತದಲ್ಲಿ ಜನಸಂಖ್ಯೆ ನಿಯಂತ್ರಿಸಲು ಒಂದು ಕುಟುಂಬಕ್ಕೆ ಎರಡೇ ಮಕ್ಕಳ ಕಾಯ್ದೆ ಜಾರಿಗೆ ಇರುವಾಗ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ‘ಆಂಧ್ರಪ್ರದೇಶ ಸೇರಿದಂತೆ ಇಡೀ ದಕ್ಷಿಣ ಭಾರತದ ಜನಸಂಖ್ಯಾ ಏರಿಕೆ ಪ್ರಮಾಣದಲ್ಲಿ ಇಳಿಕೆ ಆಗುತ್ತಿದೆ’ ಎಂಬ...
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆಹಾರ ಕೆಡದಂತೆ ತಡೆಯಲು ರೆಫ್ರಿಜರೇಟರ್ನಲ್ಲಿ ಇಡಸಲಾಗುತ್ತದೆ. ಆದರೆ ಕೆಲವು ಆಹಾರಗಳು ಇದಕ್ಕೆ ಹೊರತಾಗಿವೆ. ಶೈತ್ಯೀಕರಣವು ಅವುಗಳನ್ನು ವಿಷಪೂರಿತಗೊಳಿಸುತ್ತದೆ. ಈ ವಿಷಗಳು ತುಂಬಾ ಅಪಾಯಕಾರಿ ಮತ್ತು ಕ್ಯಾನ್ಸರ್ ಕೋಶಗಳು ರೂಪುಗೊಳ್ಳಲು ಪ್ರಾರಂಭಿಸುವ ರೀತಿಯಲ್ಲಿ...
ಮಂಗಳೂರು/ತಮಿಳುನಾಡು: ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ (ಅ.11) ರಾತ್ರಿ 8.30 ರ ಸುಮಾರಿಗೆ ತಮಿಳುನಾಡಿನ ಕವರೈಪೆಟ್ಟೈ ಎಂಬಲ್ಲಿ ನಡೆದಿದೆ....
ಮಂಗಳೂರು/ಲಂಡನ್: ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನ ಮಾಡುವ ಬದಲು ಮನೆ ಕೆಲಸ ಮಾಡಿ, ಊಟ ತಯಾರಿಸಿ ಪತ್ರ ಬರೆದಿಟ್ಟು ಹೋಗಿರುವ ವಿಚಿತ್ರ ಘಟನೆ ಲಂಡನ್ನ ಪ್ರತಿಷ್ಠಿತ ನಗರದಲ್ಲಿ ನಡೆದಿದೆ. ಮನೆಗಳ್ಳತನದ ಬಗ್ಗೆ ಪ್ರತಿನಿತ್ಯ ಹಲವಾರು ದೂರುಗಳು...
ಮಂಗಳೂರು/ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರ ಬೆಲೆ ಏರಿಕೆ ಕಂಡಿದ್ದು, ಈ ವಾರ ಇಳಿಕೆಯ ಹಾದಿಯಲ್ಲಿರುವಂತಿದೆ. ಇಂದು (ಅ.7) ಎರಡೂ ಲೋಹಗಳ ಬೆಲೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 90 ರೂ....
ಹದಿಹರೆಯದ ಮಕ್ಕಳಿಗೆ ಪ್ರೀತಿ ಪ್ರೇಮ ಅಂದ್ರೆ ಏನು ಎಂದು ಸರಿಯಾಗಿ ಅರಿಯದೆ ದಾರಿ ತಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಅದಕ್ಕೆ ಉತ್ತಮ ಉದಾಹರಣೆ ಎಂಬಂತೆ ಘಟನೆಯೊಂದು ನಡೆದಿದ್ದು, ಹೈಸ್ಕೂಲ್ ವಿದ್ಯಾರ್ಥಿಗಳಿಬ್ಬರು, ಶಾಲೆಗೆ ಹೋಗುವುದನ್ನು ಬಿಟ್ಟು ಬೀದಿಮೂಲೆಯಲ್ಲಿ...
ಮುರುಡೇಶ್ವರ: ಸಮುದ್ರಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾಗಿದ್ದು, ಮತ್ತೋರ್ವನನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಈ ಘಟನೆ ನಡೆದಿದ್ದು, ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ವಿದ್ಯಾರ್ಥಿಗಳು ಬೆಂಗಳೂರು ಮೂಲದವರಾಗಿದ್ದು...
ಮಂಗಳೂರು/ಆಗ್ರಾ: ಶಿಕ್ಷಕರಿಗೆ ಗುರು ಸ್ಥಾನ ನೀಡಿ ಆರಾಧಿಸುವುದು ನಮ್ಮ ಸಂಸ್ಕೃತಿ. ನಮ್ಮ ತಪ್ಪನ್ನು ತಿದ್ದುತ್ತಾ, ಸದಾ ನಮ್ಮ ಒಳಿತನ್ನೇ ಬಯಸುವ ನಿಸ್ವಾರ್ಥ ಜೀವಕ್ಕೆ ವಿದ್ಯಾರ್ಥಿಗಳು ಚಿರಋಣಿಗಳಾಗಿ ಇರಬೇಕು. ಆದರೆ ಇಲ್ಲಿ, ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ಅ*ಶ್ಲೀಲ...
ಮಂಗಳೂರು: ‘ಇಸ್ರೇಲ್ ಟ್ರಾವೆಲ್ಸ್’ ಎಂಬ ಹೆಸರು ಮುಲ್ಕಿ-ಮೂಡುಬಿದಿರೆ ಸಂಚರಿಸುವ ಖಾಸಗಿ ಬಸ್ಸಿಗೆ ಇಟ್ಟಿದಕ್ಕೆ ಅಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಆ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್ ಕಟೀಲು ಅವರು...