LATEST NEWS2 months ago
ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ, 18 ಮಂದಿ ಸಾ*ವು
ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಮಾಹಿತಿ ಪ್ರಕಾರ, ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಶೌರ್ಯ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ...