DAKSHINA KANNADA1 day ago
‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್ಗೆ ‘ವಿಶ್ವಪ್ರಭಾ ಪುರಸ್ಕಾರ – 2025’
ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್ ಒಬ್ಬ ಭಾರತೀಯ...