FILM9 hours ago
ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ
ಮಂಗಳೂರು: ತುಳು ಚಲನ ಚಿತ್ರಗಳಿಗೆ ಸಬ್ಸಿಡಿ, ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಪ್ರಶಸ್ತಿ, ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ನೀಡುವಂತೆ ಶೇಕಡಾವಾರು ಷೇರು, ತುಳುಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಾಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...