ಮಂಗಳೂರು: “ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್ ಕಾರಣ” (ಮಂಗಳೂರಿನ ಜನರ ಪ್ರೀತಿ, ಅಭಿಮಾನ ನನ್ನ ಈ ಸಾಧನೆಗೆ ಕಾರಣ) ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ತುಳು ಪ್ರೇಮವನ್ನು...
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು ಸಾಯಂಕಾಲ ಗಂಟೆ...
ಮಂಗಳೂರು: ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆಯು ಸರಕಾರದ ಗಮನಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತಿಳಿಸಿದ್ದಾರೆ. ಈ ಸಂಬಂಧಿತ ಸಂಸದ ಕ್ಯಾ| ಬ್ರಿಜೇಶ್...
ಮಂಗಳೂರು: ಗೂಗಲ್ ಟ್ರಾನ್ಸ್ಲೇಟರ್ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್ಲೆಟರ್ ಆ್ಯಪ್ನಲ್ಲಿ ಅಪ್ಡೇಟ್ ಮಾಡಿದರೆ,...
ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದೆ ಬೆಳಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು, ಸಾವಿರಾರು ಮಂದಿ...
ಜೈ ತುಲುನಾಡ್(ರಿ.) ಸಂಘಟನೆಯು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಳಿಸಿದ ‘ತುಲುಪುರ್ಪ’ ಕವನ ಸಂಕಲನ ಕೃತಿಯನ್ನು ಶ್ಲಾಘಿಸಿ ಅಸ್ಸಾಂ ಮಾನ್ಯ ಮುಖ್ಯಮಂತ್ರಿ ಡಿ.ಹಿಮಂತ ಬಿಸ್ವಾ ಶರ್ಮಾರವರು ಸಂಘಟನೆಯ ಅಧ್ಯಕ್ಷರಿಗೆ ಪತ್ರವನ್ನು ಬರೆದಿದ್ದಾರೆ. ಮಂಗಳೂರು: ಜೈ ತುಲುನಾಡ್(ರಿ.) ಸಂಘಟನೆಯು...
ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವನ್ನು ರಚಿಸಲಾಗಿದೆ....
ಮಂಗಳೂರು: ಹಲವು ವರ್ಷಗಳ ಹೋರಾಟ ನಡೆದಿದ್ದರೂ ಇನ್ನು ಕೂಡಾ ತುಳು ಭಾಷೆಗೆ ಮಾನ್ಯತೆ ಸಿಕ್ಕಿಲ್ಲ. ಕೇವಲ ತುಳು ಮಾತ್ರವಷ್ಟೇ ಅಲ್ಲದೇ ಕೊಡವ ಭಾಷೆಗೂ ಇನ್ನೂ ಸ್ಥಾನಮಾನ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಇವೆರಡೂ ಭಾಷೆಗಳಿಗೆ ಸಂವಿಧಾನದ...
ಮಂಗಳೂರು: ಮಂಗಳೂರಿನ ಸರಕಾರಿ ಕಛೇರಿ ಹಾಗೂ ಬಸ್ಸುಗಳಲ್ಲಿ ಕನ್ನಡ ಕಡ್ಡಾಯ ಮಾಡಿ ತುಳು ಭಾಷೆಯ ಮೇಲೆ ಸವಾರಿ ಮಾಡಿದ್ದಲ್ಲದೆ ದ.ಕ ಜಿಲ್ಲೆ ಸೇರಿ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಚಿವ ಸುನೀಲ್ ಕುಮಾರ್ರವರು ಹೇಳಿಕೆ ನೀಡಿದ...
ಮಂಗಳೂರು: ಮಂಗಳೂರಿನ ಬಸ್ಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ತೌಳವ...