DAKSHINA KANNADA5 months ago
ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಕ್ಯಾ| ಬ್ರಿಜೇಶ್ ಚೌಟ
ಮಂಗಳೂರು: ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆಯು ಸರಕಾರದ ಗಮನಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತಿಳಿಸಿದ್ದಾರೆ. ಈ ಸಂಬಂಧಿತ ಸಂಸದ ಕ್ಯಾ| ಬ್ರಿಜೇಶ್...