DAKSHINA KANNADA4 years ago
” ತುಳು ರಾಜ್ಯ” ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲವೆಂದ ಸಂಸದೆ ಶೋಭಾ..!
ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದ್ರೆ ತುಳು ರಾಜ್ಯ ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜೊತೆ...