ಮಂಗಳೂರು: ಗೂಗಲ್ ಟ್ರಾನ್ಸ್ಲೇಟರ್ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್ಲೆಟರ್ ಆ್ಯಪ್ನಲ್ಲಿ ಅಪ್ಡೇಟ್ ಮಾಡಿದರೆ,...
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ” ಮಾತೆರೆಗ್ಲಾ ಸೊಲ್ಮೆಲು” ಎಂದು ತುಳುವಿನಲ್ಲಿ...
ಮಂಗಳೂರು: ಬಾಲಿವುಡ್ ನಟ ಸುನಿಲ್ ಶೆಟ್ಟಿ ತುಳುನಾಡನ್ನು ಹಾಡಿ ಹೊಗಳಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ತುಳುನಾಡು ಎಷ್ಟು ಸುಂದರ ಅನ್ನೋ ರೀತಿಯಲ್ಲಿ ಬರೆದು ಪೋಸ್ಟ್ ಮಾಡಿದ್ದರು. ಇದೀಗ ಆ ಪೋಸ್ಟ್ ಅನ್ನು ಅಳಿಯ ಕೆ.ಎಲ್ ರಾಹುಲ್ ರಿ...
ಮಂಗಳೂರು: ತುಳುನಾಡು ಕ್ಷೇತ್ರ ದೈವ ದೇವರುಗಳ ನೆಲೆಬೀಡು. ಕುತ್ತಾರು ಹರಕೆ ಫಲಿಸಿದ ಖುಷಿಯಲ್ಲಿ ಅದೆಷ್ಟೋ ಸೆಲೆಬ್ರಿಟಿಗಳು ದೈವಗಳ ಸಾನಿಧ್ಯಕ್ಕೆ ಬರುತ್ತಲೇ ಇರುತ್ತಾರೆ. ಸ್ವಾಮಿ ಕೊರಗಜ್ಜ ದೈವವು ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದೆ. ದಿನೇ ದಿನೆ ಪ್ರಸಿದ್ದಿ...
ಮಂಗಳೂರು: ತುಳುನಾಡಿನ ಸಂಪ್ರದಾಯದ ಪ್ರಕಾರ ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ ಮಹತ್ವದ ದಿನ. ಈ ವರ್ಷ ಮೇ 24 ರಂದು ಪತ್ತನಾಜೆ ಬರುತ್ತಿದ್ದು, ಅಂದಿನಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಉತ್ಸವಗಳು ನಡೆಯುದಿಲ್ಲ. ಯಕ್ಷಗಾನ ಮೇಳಗಳ...
ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ ಇದ್ರೂ ಭಕ್ತಿಯಿಂದ ಕೈ ಮುಗಿದವರನ್ನು ದೈವಗಳು ಎಂದಿಗೂ...
ಮಂಗಳೂರು: ಇತ್ತೀಚೀನ ದಿನಗಳಲ್ಲಿ ತುಳುನಾಡಿನ ಜನರು ನಂಬುವಂತಹ ದೈವರಾಧನೆ ಸಿನಿಮಾಗಳಲ್ಲಿ ಬರುತ್ತಿದ್ದು, ಇದೀಗ ಕನ್ನಡ ಸೀರಿಯಲ್ ನಲ್ಲೂ ಬಂದಿರುವ ಕಾರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ಖಾಸಗಿ ವಾಹಿನಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ‘ಕಾವೇರಿ ಕನ್ನಡ...
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ...
ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದೆ ಬೆಳಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು, ಸಾವಿರಾರು ಮಂದಿ...
ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಮಹಿಳಾ ಘಟಕ, ಬಂಟ್ವಾಳ ತಾಲೂಕು ಮಡಿವಾಳ ಸಮಾಜಸೇವಾ ಸಂಘ ಹಾಗೂ ಮಡಿವಾಳ ಯುವಬಳಗ ಬಂಟ್ವಾಳ ಸಹಯೋಗದಲ್ಲಿ ನಗರದ...