ತುಮಕೂರು: ಜಿಲ್ಲೆಯಲ್ಲಿ ನಡೆದಿದ್ದ ಮೂವರನ್ನು ಕಾರಿನಲ್ಲಿ ಸುಟ್ಟ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನಿಧಿಯ ಆಸೆಗೆ ತುಮಕೂರಿಗೆ ಹೋಗಿದ್ದ ಬೆಳ್ತಂಗಡಿಯ ಮೂವರನ್ನು ಕೊ*ಲೆ ಮಾಡಿ ಮೃತದೇ*ಹವನ್ನು ಕಾರಿನಲ್ಲಿ ಇಟ್ಟು ಬೆಂಕಿ ಹಾಕಿ ಸುಡಲಾಗಿತ್ತು....
ಬಿಗ್ ಬಾಸ್ ಸೀಸನ್ 10 ರಲ್ಲಿ ಗಮನ ಸೆಳೆದಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ಇತ್ತೀಚೆಗೆ ಅವರು ಕಿಯಾ ಕಂಪೆನಿಯ ಕಾರು ಖರೀದಿಸಿದ್ದರು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ...
ತುಮಕೂರು : ಸಿದ್ದಗಂಗಾ ಮಠದ ಜಾತ್ರೆಗೆ ಬಂದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ತನ್ನ ಸ್ನೇಹಿತನ ಜೊತೆ ಬಾಲಕಿ ಬೆಟ್ಟದ ಮೇಲೆ ಕುಳಿತ್ತಿದ್ದಳು. ಅಲ್ಲಿಗೆ ಬಂದ ಮೂವರು ಬಾಲಕಿಯನ್ನು ಬೆದರಿಸಿ ಅತ್ಯಾಚಾರ...
ತುಮಕೂರು: ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವ ವರ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರಿನ ಚಿಕ್ಕ ಶೆಟ್ಟಿಕೆರೆ ಬಳಿ ನಡೆದಿದೆ. ಪ್ರಸನ್ನ ಕುಮಾರ್ (30), ಸಂತೋಷ್ (29),...
ತುಮಕೂರು: ನಿಂತಿದ್ದ ಲಾರಿಗೆ ಅತಿವೇಗವಾಗಿ ಬಂದ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೀಡಾದ...
ತುಮಕೂರು: ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ರೈತರೊಬ್ಬರು ಕಣ್ಣೀರಿಟ್ಟು ತಹಶೀಲ್ದಾರ್ ಕಾಲು ಹಿಡಿದು ಗೋಗರೆದ ಘಟನೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚಿಗೆ ನಡೆದಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ತಾಲ್ಲೂಕಿನ ನಾಗವಲ್ಲಿಯ ರೈತ ಮುನಿಯಪ್ಪ...