BANTWAL2 years ago
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ-ಹಲವು ಪ್ರಯಾಣಿಕರಿಗೆ ಗಾಯ
ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ...