ತುಮಕೂರು: ದೇಗುಲವೊಂದರ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ವಿವಾದ ತಾರಕಕ್ಕೇರಿ ಮಹಿಳೆ ಸೇರಿದಂತೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮುಕೂರಿನ ತಾಲೂಕು ಮಿಡಿಗೇಶಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಮಾಂಜನೇಯ...
ತುಮಕೂರು: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮುಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮುಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಯೊಬ್ಬರು...
ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ...
ತುಮಕೂರು: ಕ್ರೂಸರ್ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಕಾರಣ 9ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತುಮುಕೂರಿನ ಶಿರಾ ಸಮೀಪ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮಾನ್ವಿ ತಾಲ್ಲೂಕಿನ ಸುಜಾತಾ (25), ಲಕ್ಷ್ಮಿ 913), ವಿನೋದ್ (3),...
ತುಮುಕೂರು: ‘ಪಪ್ಪಾ ನಾಣು ತುಂಬಾ ಫ್ಯಾಟ್ ಇದ್ದೀನಿ, ಐ ಯಮ್ ಸಾರಿ ಪಪ್ಪಾ’ ಎಂದು ತಂದೆ ಮೊಬೈಲ್ಗೆ ಮಧ್ಯರಾತ್ರಿ ಸಂದೇಶ ರವಾನಿಸಿದ ಮಗ ಅಪಾರ್ಟ್ಮೆಂಟ್ನಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆ.ಆರ್ ಅಂಜನ್ (18) ಆತ್ಮಹತ್ಯೆ...
ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹೆಬ್ರೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ. ಜಯಮ್ಮ (52) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (58) ಕುಡಿದ ಮತ್ತಿನಲ್ಲಿ...
ತುಮಕೂರು: ದಲಿತ ಸಮುದಾಯದ ಪರಮೇಶ್ಗೆ ನಿಂದನೆ ಹಾಗೂ ಜೀವ ಬೆದರಿಕೆ ಪ್ರಸಂಗದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ. ತೇಜಸ್ವಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಹಶೀಲ್ದಾರ್ ತೇಜಸ್ವಿನಿ 2021ರ ಡಿಸೆಂಬರ್ 3ರಂದು ಪರಮೇಶ್ನನ್ನು ಕಚೇರಿಗೆ ಕರೆಸಿಕೊಂಡು...