LATEST NEWS1 year ago
ಕಿರುತೆರೆ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಸಹ-ನಟ ಶಿಝಾನ್ ಮುಹಮ್ಮದ್ ಖಾನ್ ಬಂಧನ
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಧಾರಾವಾಹಿಯೊಂದರ ಶೂಟಿಂಗ್ ಸೆಟ್ನಲ್ಲಿಯೇ ಶನಿವಾರ ಕಿರುತೆರೆ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಸಹ-ನಟ ಶಿಝಾನ್ ಮುಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ: ಮಹಾರಾಷ್ಟ್ರದ...