International news6 hours ago
ಟರ್ಕಿಯ ಸ್ಕಿ ರೆಸಾರ್ಟ್ನಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 76ಕ್ಕೆ ಏರಿಕೆ
ಮಂಗಳೂರು/ ಅಂಕಾರ : ವಾಯುವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್ನಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ಥಿತಿನ ಗ್ರ್ಯಾಂಡ್...