DAKSHINA KANNADA1 year ago
ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ಕ್ಕೆ ಭಾಜನರಾದ ಉಳ್ಳಾಲ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್
ಉಳ್ಳಾಲ: ಮಂಗಳೂರಿನ ವೀ ಫೋರ್ ಟಿ.ವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲೇ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು. ಈ ಪುರಸ್ಕಾರಕ್ಕೆ ರಾಜ್ಯಾದ್ಯಂತ 20 ಮಂದಿ...