LATEST NEWS3 years ago
ಮಡಿಕೇರಿ: ಹೊಳೆಗೆ ಬಿದ್ದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್-ಪ್ರಿಯತಮನೊಂದಿಗೆ ಶವ ಪತ್ತೆ
ಮಡಿಕೇರಿ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ಪಂಚಾಯತ್ ಸದಸ್ಯೆಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಪಾಗಲ್ ಪ್ರೇಮಿಯೊಬ್ಬ ಕೊಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇಬ್ಬರ ಶವ ಹತ್ತಿರದ ಕಾಡೊಂದರಲ್ಲಿ ಪತ್ತೆಯಾಗಿದೆ. ಘಟನೆ...