ಉತ್ತರ ಪ್ರದೇಶ : ಹೆಲಿಕಾಪ್ಟರ್ ಒಂದು ರಸ್ತೆಯಲ್ಲಿ ಬಂದಿದ್ದು ಗಮನಿಸಿದ ಪೊಲೀಸರು ತಕ್ಷಣ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಆದ್ರೆ ಪರಿಶೀಲನೆ ನಡೆಸಿದ ಪೊಲೀಸರಿಗೆ ಅದೊಂದು ಕಾರು ಅನ್ನೋದು ಗೊತ್ತಾಗಿದೆ. ಹೀಗಾಗಿ ಕಾರ್ ಹೆಲಿಕಾಪ್ಟರನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು...
ಮಂಗಳೂರು: ಕಂತೆ ಕಂತೆ ನೋಟುಗಳನ್ನು ಹರಡಿ ಸೆಲ್ಫಿ ತೆಗೆದುಕೊಂಡು ಹಲ್ಲುಕಿರಿಯುವ ವಿವಿಧ ದಂಧೆಯ ಕಿಂಗ್ ಪಿನ್ ಸ್ಯಾಂಟ್ರೋ ರವಿ ಹಾಗೂ ಬಿಜೆಪಿ ಸಚಿವರ, ಕುಟುಂಬಸ್ಥರ ಜೊತೆ ಇರುವ ನಂಟಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಇಲ್ಲ ?”...
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ...
ಬೆಂಗಳೂರು: ಜನರ ಮನಗೆದ್ದ ಕಾಂತಾರ ಚಲನಚಿತ್ರದ ವರಾಹ ರೂಪಂ ಹಾಡಿನ ಮೇಲೆ ಕೃತಿ ಸ್ವಾಮ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಗೆ ಸೋಲಾಗಿದ್ದು, ಕಾಂತಾರ ಚಿತ್ರತಂಡ ಕೇಸನ್ನು ಗೆದ್ದಿದೆ ಎಂದು ಚಿತ್ರದ ನಟ ನಿರ್ದೇಶಕ ರಿಷಬ್...
ಮಂಗಳೂರು: ಸುರತ್ಕಲ್ನ ಟೋಲ್ ಗೇಟ್ ರದ್ದಾಗಿದೆ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಒಂದು ವಾರ ಕಳೆದರೂ ಟೋಲ್ ಕೇಂದ್ರದಲ್ಲಿ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸದಿರುವುದನ್ನು ಖಂಡಿಸಿ ಇಂದು ಟೋಲ್ ಗೇಟ್...
ಮಂಗಳೂರು: ‘ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್...
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ...
ನವದೆಹಲಿ: ಟ್ವಿಟರ್ ಖಾತೆಯಲ್ಲಿ ಬ್ಲೂಟಿಕ್ ಮಾನ್ಯತೆ ಹೊಂದಿರುವುದು ಪ್ರತಿಷ್ಠೆ ಮತ್ತು ಅಧಿಕೃತತೆಯ ಸಂಕೇತ. ಇದೀಗ ಅದಕ್ಕೆ ಶುಲ್ಕ ವಿಧಿಸಲು ಟ್ವಿಟರ್ ಚಿಂತನೆ ನಡೆಸಿದೆ. ಬ್ಲೂಟಿಕ್ ಮಾನ್ಯತೆ ಹೊಂದಿದವರು ಟ್ವೀಟ್ನ್ನು ಪರಿಷ್ಕರಿಸಲು ಅವಕಾಶವಿರುತ್ತದೆ. ಬ್ಲೂಟಿಕ್ ಚಂದಾದಾರರಾಗಿ 19.99ಡಾಲರ್...
ಮುಂಬೈ: ಕಾಂತಾರ ಸಿನಿಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಚಿತ್ರ ಬಿಡುಗಡೆ ಇಷ್ಟು ದಿನಗಳಾದರೂ ಕೂಡಾ ಕಾಂತಾರದ ಹವಾ ಥಿಯೇಟರ್ನಲ್ಲಿ ಕಡಿಮೆಯಾಗಿಲ್ಲ. ಈ ಮಧ್ಯೆ ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್...