ಬೆಂಗಳೂರು: ಮಾಧ್ಯಮಗಳಲ್ಲಿ ಪೊಲೀಸ್ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ ಎಂದು ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಎಎಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಟ್ವೀಟ್...
ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ...
ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ 4 ಬಿಜೆಪಿ ಗೆದ್ದು ಬೀಗಿದೆ. ಪಂಜಾಬ್ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಧೂಳಿಪಟವಾಗಿ ಆಪ್ ಕೈಗೆ ಅಧಿಕಾರ ನೀಡಿದೆ. ಇದನ್ನೇ ನೆಪವಾಗಿಟ್ಟುಕೊಂಡು ಕರ್ನಾಟಕ ಬಿಜೆಪಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಮಾತನ್ನು...
ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ಆ ದಿನಗಳು ಖ್ಯಾತಿಯ ನಟ ಚೇತನ್ನನ್ನು ನಿನ್ನೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ....
ಮಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್...
ಬೆಳ್ತಂಗಡಿ: ಹಿಜಾಬ್ ವಿವಾದ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶಂತನು ಆರ್ ಪ್ರಭು ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್...
ಕಾನ್ಪುರ; ಎಲೆಕ್ಟ್ರಿಕ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ, ಅಕ್ಕಪಕ್ಕದಲ್ಲಿ ನೋಡುತ್ತಾ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾನ್ಪುರದ ತಾತ್ ಮಿಲ್...
ಮಂಗಳೂರು: ರಾಜ್ಯ ಬಿಜೆಪಿ ಹಾಗೂ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ನಡೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಪಕ್ಷನಾಯಕ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡಿದ್ದರು. ಇದಕ್ಕೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ...
ಮಂಗಳೂರು: ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಇಂದು ಜೈ ತುಳುನಾಡು ಸಹಿತ ವಿಧ ತುಳುನಾಡಿನ ಸಂಘಟನೆಗಳ ನೇತೃತ್ವದಲ್ಲಿ ಮತ್ತೆ ಟ್ವಿಟರ್ ಅಭಿಯಾನ ಆರಂಭಿಸಿದೆ. ನಿನ್ನೆ ಮಧ್ಯರಾತ್ರಿ 12ಗಂಟೆಗೆ ಆರಂಭವಾದ ಈ ಅಭಿಯಾನ ಇಂದು...
ಮುಂಬೈ: ಹಿಂದಿ ಆವೃತ್ತಿಯ ಬಿಗ್ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ. ಹಿಂದಿ ಬಿಗ್ಬಾಸ್ ಕಾರ್ಯಕ್ರಮದ...