LATEST NEWS2 years ago
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲೆಗೆ ನೋ ಎಂಟ್ರಿ..!
ಉಡುಪಿ : ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧವನ್ನು ಹೇರಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಎ.15ರಂದು ವೀರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ...