LATEST NEWS3 years ago
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ರಮೇಶ್ ಕಾಂಚನ್ ನೇಮಕ
ಉಡುಪಿ: ನಗರಸಭಾ ಸದಸ್ಯ ರಮೇಶ್ ಕಾಂಚನ್ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್...