DAKSHINA KANNADA2 years ago
rohith chakrathirtha| ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ರೋಹಿತ್ ಚಕ್ರತೀರ್ಥರ ಮೇಲೆ ಕ್ರಮ : ಮಂಗಳೂರಿನಲ್ಲಿ ಸಿಎಂ ಬೊಮ್ಮಾಯಿ
ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...