LATEST NEWS3 years ago
ಉಡುಪಿಯಲ್ಲಿ ಶೇ.40.83 ತಲುಪಿದ ಕೋವಿಡ್ ಪಾಸಿಟಿವಿಟಿ ರೇಟ್ .!! ಹಳ್ಳಿಗರೇ ವೈರಸ್ಗೆ ಹೆಚ್ಚು ಬಲಿ..
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಣ ಮೀರಿ ಹಬ್ಬುತ್ತಿದ್ದು, ಅತಂಕದ ಸ್ಥಿತಿ ನಿರ್ಮಾಣವಾಗಿದೆ. , ಇಲ್ಲಿಯವರೆಗೆ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ಶೇ.40.83 ಪಾಸಿಟಿವಿಟಿ ರೇಟ್ ದಾಖಲಾಗಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ನಗರಕ್ಕಿಂತ ಗ್ರಾಮಾಂತರ...