LATEST NEWS2 years ago
ಉಡುಪಿ ಸರಕಾರಿ ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯ ಆರೋಪ ಬಗೆಹರಿಯದಿದ್ದಲ್ಲಿ ಉಗ್ರ ಪ್ರತಿಭಟನೆ ; ಕ್ಯಾಂಪಸ್ ಫ್ರಂಟ್
ಉಡುಪಿ : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಇದೀಗ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದು ಇದು ಧಾರ್ಮಿಕ ತಾರತಮ್ಯವಾಗಿದೆ ಎಂದು ವಿದ್ಯಾರ್ಥಿ...