LATEST NEWS4 hours ago
ಮಹಾನಗರ ಪಾಲಿಕೆಯಾಗಿ ಉಡುಪಿ ನಗರಸಭೆ ಮೇಲ್ದರ್ಜೆಗೆ; ಪ್ರಸ್ತಾವನೆ ಸಲ್ಲಿಸಲು ಸೂಚನೆ
ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರ ಚಿಂತನೆ ನಡೆಸಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಉಡುಪಿ ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರಿಗೆ ಸೂಚನೆ...