LATEST NEWS6 months ago
ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಎರಡು ಮಸೀದಿಗಳಲ್ಲಿ ನಾಲ್ಕುಶವಗಳ ಅಂತ್ಯಕ್ರಿಯೆ..!
ಉಡುಪಿ: ಉಡುಪಿ ಮಲ್ಪೆಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಉಡುಪಿ ನಗರದ ಎರಡು ಮಸೀದಿಗಳಲ್ಲಿ ನಾಲ್ಕು ಶವಗಳ ಪ್ರತ್ಯೇಕ ವಿಧಿ ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಸೌದಿ ಅರೇಬಿಯಾದಲ್ಲಿದ್ದ ಮೃತ...