LATEST NEWS10 months ago
ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ-ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ..!
ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಉಡುಪಿಯ ನೇತ್ರಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ ಮತ್ತು ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಎಂದು...