ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಬೆಪಿ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ...
ಉಡುಪಿ: ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗುಡ್ಡಕ್ಕೆ ಡಿ*ಕ್ಕಿ ಹೊಡೆದ ಘಟನೆ ನಡೆದಿದೆ. ಯಾವುದೇ ಪ್ರಾಣ*ಪಾಯ ಸಂಬವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ...
ಉಡುಪಿ: ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತಲು ಯತ್ನಿಸಿ ಬಿದ್ದ ಮಹಿಳೆಯೊಬ್ಬರನ್ನು ಶುಕ್ರವಾರ ಬೆಳಗ್ಗೆ ಉಡುಪಿ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಕ್ಷಿಪ್ರ ಹಾಗೂ ತಕ್ಷಣ ರಕ್ಷಿಸಿದ್ದಾರೆ. ರೈಲು ಚಲಿಸಲು ಪ್ರಾರಂಭಿಸುತ್ತಿದ್ದಂತೆ...
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ...
ಉಡುಪಿ: ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಅನಂತ ದೇವದಾಸ ಪ್ರಭು ಬಂಧಿತ ಆರೋಪಿ. ಆತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾಗಿ ಗೋವಾ...
ಉಡುಪಿ: ತೂಫಾನ್ ಗಾಡಿಯೊಂದರ ಫ್ರಂಟ್ ಗ್ಲಾಸ್ ವೈಪರ್ ಕೈಕೊಟ್ಟ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕ್ಕೆ ಹತ್ತಿ ವಿದ್ಯುತ್ ಕಂಬಕ್ಕೆ ಹೊಡೆದು ಪಲ್ಟಿಯಾದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ ಉದ್ಯಾವರ ನಡೆದಿದೆ. ಉತ್ತರ...
ಉಡುಪಿ: ಕುಂದಾಪುರ ತಾಲೂಕು ಬಳ್ಕೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಕೈದಿ ನಂಬರ್ 6106 ಟೀ ಶರ್ಟ್ ಧರಿಸಿದ ತಂಡವೊಂದು ವಿಸರ್ಜನಾ ಮೆರವಣೆಗೆಯಲ್ಲಿ ಗಲಾಟೆ ಸೃಷ್ಠಿಸಿದ್ದಾರೆ. ಚೊಂಗುಡ್ಡಿ ಫ್ರೆಂಡ್ಸ್ ಬಿಳಿ ಬಣ್ಣದ ಟೀಶರ್ಟ್ ಮೇಲೆ ಕೈದಿ 6106 ಎಂದು...
ಕಟಪಾಡಿ: ಇಲ್ಲಿನ ಕೋಟೆ ಗ್ರಾಮದ ಮಟ್ಟು ನಿವಾಸಿ ಅಮಿತ್ ಅಂಚನ್ ಅವರು ಸುಮಾರು 7,600 ಸ್ಟೀಲ್ ನಟ್ಗಳನ್ನು ಬಳಸಿ 3 ತಿಂಗಳಲ್ಲಿ ನಿರ್ಮಿಸಿದ ಶಿವನ ಮಾದರಿಯ ಲೋಹ ಶಿಲ್ಪ ಇಂಟರ್ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್...
ಉಡುಪಿ: ರೈಲಿನಲ್ಲಿ ಟಿಕೆಟ್ ಇಲ್ಲದೆ ದಿವ್ಯಾಂಗರಿಗೆ ಮೀಸಲಿರಿಸಿದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯನ್ನು ಪ್ರಯಾಣಚೀಟಿ ತಪಸಾಣಾಧಿಕಾರಿ ವಶಕ್ಕೆ ಪಡೆದ ಘಟನೆ ಶುಕ್ರವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣ ಚೀಟಿ ತಪಸಾಣಾಧಿಕಾರಿ ಕೆ.ವಾಸುದೇವ್ ಪೈ,...