LATEST NEWS1 year ago
ಜ.17-18 ರಂದು ಉಡುಪಿ ಪುತ್ತಿಗೆ ಪರ್ಯಾಯೋತ್ಸವ: ಭರದಿಂದ ಅಂತಿಮ ಹಂತದ ಸಿದ್ದತೆ
ಉಡುಪಿ: ವಿಶ್ವದೆಲ್ಲೆಡೆ ಪ್ರಸಿದ್ಧವಾಗಿರುವ ಉಡುಪಿ ಪುತ್ತಿಗೆ ಮಠದ ಪರ್ಯಾಯೋತ್ಸವ ಜ.17 ಮತ್ತು 18ರಂದು ನಡೆಯಲಿದ್ದು, ಇದೀಗ ಅಂತಿಮ ಹಂತದ ಸಿದ್ದತೆಯಾಗುತ್ತಿದೆ. ಈ ಬಾರಿ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥಶ್ರೀಪಾದರು ಕೃಷ್ಣ ಪೂಜೆಯನ್ನು...