LATEST NEWS1 year ago
ಉಡುಪಿ : ಕುಂದಾಪುರ ಮನೆ ಕಳವು ಪ್ರಕರಣ ಬೇಧಿಸಿದ ಕೋಟ ಪೊಲೀಸರು : ಬಂಧಿತರಿಂದ 19 ಲಕ್ಷ ರೂಪಾಯಿ ಮೌಲ್ಯದ ಸ್ವತ್ತು ವಶ..!
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ಕೋಟ ಸಮೀಪದ ಸಾಸ್ತಾನ ಪಾಂಡೇಶ್ವರ ಗ್ರಾಮದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಟ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಪು ಎಲ್ಲೂರುರಿನ ಮಂಜರಬೆಟ್ಟು ನಿವಾಸಿ...