ಉಡುಪಿ : ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯ ಅಲ್ಲ. ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದರು. ಮುಂದಿನ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಸ್ನೇಹಿತರು ಆಪ್ತರ ಜೊತೆ...
ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಮಾಡಿಕೊಂಡು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ರಘುಪತಿ ಭಟ್ ಇಂದು ತಮ್ಮ ಅಸಮಾಧಾನ ಮರೆತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಉಡುಪಿ :ಟಿಕೆಟ್ ಮಿಸ್...
ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ನಾನು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಉಡುಪಿ ಶಾಸಕ ಅಭ್ಯರ್ಥಿ ಟಿಕೆಟ್ ವಂಚಿತ ಕೆ. ರಘುಪತಿ ಭಟ್ ಹೇಳಿದ್ದಾರೆ. ಉಡುಪಿ...
ಕಾರ್ಕಳ : ಸಿದ್ದರಾಮಯ್ಯನವರಿಗೆ ಯಾವ್… ಯಾವಾಗ ಹಿಂದುತ್ವದ ಜ್ಞಾನ ಬರುತ್ತದೋ.., ಯಾವ್.. ಯಾವಾಗ ಇಸ್ಲಾಮಿಕರಣ ಪುಟಿದೇಳುತ್ತದೋ… ಅದನ್ನು ಅವರ ಹತ್ರನೇ ಕೇಳಬೇಕು. ಯಾಕಂದ್ರೆ ಅವರು ಒಂದೊಂದು ಭಾಷಣದಲ್ಲಿ ಒಂದೊಂದು ರೀತಿಯಾಗಿ ಮಾತನಾಡುತ್ತಾರೆ ಎಂದು ಸಚಿವ ಸುನೀಲ್...
ಮಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...
ಉಡುಪಿ: ಮಾಜಿ ಸಚಿವ ,ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿಗೆ ಸೇರಲು ಇದ್ದ ಇಡೆತಡೆಗಳು ನಿವಾರಣೆಯಾಗಿವೆ.ಜಿಲ್ಲಾ ಬಿಜೆಪಿಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು ,ರಾಜ್ಯ ನಾಯಕರ ಒಪ್ಪಿಗೆಯಷ್ಟೇ ಬಾಕಿ ಉಳಿದಿದೆ. ಇವತ್ತು...
ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೇಸ್ ನ ಒಳಜಗಳ ಜಗಜ್ಜಾಹಿರಾಗಿದೆ.. ಇದಕ್ಕೆ ಸಾಕ್ಷಿ ಎನ್ನುವಂತೆ ಒಂದು ಆಡಿಯೋ ಈಗ ಕರಾವಳಿಯಲ್ಲಿ ಸಖತ್ ವೈರಲ್ ಆಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಮೊಗವೀರ ನಾಯಕ ಪ್ರಮೋದ್ ಮಧ್ವರಾಜ್ ವಿರುದ್ದ...