LATEST NEWS10 months ago
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣ- ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು..!
ಉಡುಪಿಯ ಖಾಸಾಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಎಫ್ಐಆರ್ ದಾಖಲಾಗಿದ್ದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಉಡುಪಿ : ಉಡುಪಿಯ ಖಾಸಾಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣದಲ್ಲಿ...