ಕಾರ್ಮಿಕರ ಮಧ್ಯೆ ನಡೆದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಉಡುಪಿ : ಕಾರ್ಮಿಕರ ಮಧ್ಯೆ ನಡೆದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿ...
ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ. ಉಡುಪಿ :...
ಉಡುಪಿ : ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಉಡುಪಿ: ಶಿಕ್ಷಣ ಮತ್ತು ವೈದ್ಯಕೀಯ ವಿಚಾರದಲ್ಲಿ ಏಜ್ಯುಕೇಶನ್ ಹಬ್ ಜೊತೆಗೆ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ಮಣಿಪಾಲ್ ನಲ್ಲಿರುವ ಡ್ರಗ್ ಮಾಫಿಯಾ ವಿರುದ್ದ ಜಿಲ್ಲಾ ಪೊಲೀಸ್ ಇಲಾಖೆ ಸಮರ ಸಾರಿದೆ. ದಿಟ್ಟ ಎಸ್ಪಿ ಅಕ್ಷಯ್ ಯುವ ಜನತೆ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮ ಡ್ರಗ್ಸ್ ಸಾಗಾಟ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು. ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ರವಾನಿಸಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾದಕ...
ಉಡುಪಿ : ಗಾಂಜಾ ಮತ್ತು ಇತರ ಮಾದಕ ದ್ರವ್ಯಗಳನ್ನು ಸೇವಿಸಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ಕು ಮಂದಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ ಮಚ್ಚು, ಚೂರಿ, ಕಬ್ಬಿಣದ ಸುತ್ತಿಗೆ, ಮರದ ಸೋಂಟೆ, 5 ಮೊಬೈಲ್ ಫೋನ್...
ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣಕ್ಕೆ ಹೆಸರುವಾಸಿ, ರಾಜ್ಯ, ಹೊರ ರಾಜ್ಯ ಸಹಿತ ವಿದೇಶಗಳಿಂದಲ್ಲೂ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು, ಆತಂಕಕ್ಕೀಡು ಮಾಡಿದೆ. ಸಾರ್ವಜನಿಕರಿಂದಲೂ...
ಉಡುಪಿ : ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್ ಅವರಿಗೆ ವರ್ಗಾವಣೆಯಾಗಿದೆ. ಅವರ ಜಾಗಕ್ಕೆ ಅಕ್ಷಯ್ ಮಚೀಂದ್ರ ಉಡುಪಿಯ ನೂತನ ಎಸ್ ಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರು ಬೆಂಗಳೂರು ಇಂಟಲಿಜೆನ್ಸ್...
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿ ಉಡುಪಿ ಎಸ್ ಆದೇಶ ಹೊರಡಿಸಿದ್ದಾರೆ. ಮಲ್ಪೆ ಸರ್ಕಲ್...
ಉಡುಪಿ : ಹಿಜಾಬ್ – ಕೇಸರಿ ವಿವಾದದಿಂದಾಗಿ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಚ್ಚಲ್ಪಟ್ಟಿದ್ದ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ. ವಿವಾದದ ಕೇಂದ್ರ ಬಿಂದು ಉಡುಪಿಯಲ್ಲೂ ಜಿಲ್ಲೆಯಲ್ಲಿ ನಾಳೆಯಿಂದ ಶಾಲಾ ಕಾಲೇಜುಗಳು ಆರಂಭವಾಗಲಿವೆ. ಈ...