ಉಡುಪಿ: ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಲಾರಿಗಳನ್ನು...
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ. 28ರಂದು ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ...
ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ. ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ. ಕುಂದಾಪುರದ ಯುವಕನೋರ್ವ...
ಉಡುಪಿ: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಇಂದು ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ...
ಉಡುಪಿ: ಯುವಕನೊಬ್ಬ ಮನೆಯ ಹೊರ ಜಗುಲಿಯ ಮೇಲೆ ಇರುವ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ನಗರದ ಕುಕ್ಕಿ ಕಟ್ಟೆಯ ಪರಾಗ್ ವೈನ್ಸ್ ಹಿಂಬದಿಯ ಮನೆಯೊಂದರಲ್ಲಿ ನಡೆದಿದೆ. ಪ್ರಶಾಂತ್ (22) ಮೃತ...
ಉಡುಪಿ: ಗಾಂಜಾ ಸೇವನೆ ಮಾಡಿದ ವ್ಯಕ್ತಿಯೋರ್ವ ಪಕ್ಕದ ಮನೆಗೆ ಕಲ್ಲೆಸೆದು ಬಳಿಕ ಮನೆ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಅತಿರೇಕದ ವರ್ತನೆ ತೋರಿದ ವ್ಯಕ್ತಿಯನ್ನು...
ಉಡುಪಿ: ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆಯಾಗಿದೆ. ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಟ್ಟಿದ್ದೇವೆ. ಸರಕಾರದ ಕೆಲಸ ಜನಸಾಮಾನ್ಯರಿಗೂ ತಲುಪುವಂತೆ ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25ನೇ ತಾರೀಕಿನಂದು ಜಿಲ್ಲಾಡಳಿತದಿಂದ...
ಉಡುಪಿ: ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ನಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ...
ಕುಂದಾಪುರ: ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ವಾಪಸ್ ಆದ ಘಟನೆ ಉಡುಪಿ ಕುಂದಾಪುರ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ...
ಉಡುಪಿ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ. ಇಂತಹ ಹೊತ್ತಿನಲ್ಲಿ ನಾವು ಮಳೆಗಾಗಿ ಪ್ರಾರ್ಥಿಸಬೇಕು. ನಮ್ಮ ರಾಜ್ಯಕ್ಕೆ ಅನ್ಯಾಯ...