ಉಡುಪಿ: ಅಕ್ರಮ ಮನೆ ತೆರವು ವಿಚಾರದಲ್ಲಿ ಮಾತಿನ ಚಕಮಕಿ ತಾರಕ್ಕೇರಿ ತಳ್ಳಾಟ ನೂಕಾಟದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರ ಶರ್ಟು ಹರಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಇಂದು ನಡೆದಿದೆ. ಶಿರ್ವ ಗ್ರಾಮ...
ಉಡುಪಿ: ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯಕ್ತ ಕ್ಷೇತ್ರದಲ್ಲಿ ನಾಲ್ಕನೆ ದಿನವಾದ ನಿನ್ನೆ ಬೆಳಿಗ್ಗೆ ಬಿಂಬಶುದ್ಧಿ ಹಾಗೂ ಅರಣಿಜನಿತಾಗ್ನಿಗೆ ವೈಷ್ಣವತ್ವ ಕರ್ಮಗಳು, ಸುಗಮ ಸಂಗೀತ, ಮಧ್ಯಾಹ್ನ ಅನ್ನ ಸಂತರ್ಪಣೆ, ಚಕ್ರಾಬ್ಧ ಮಂಡಲ ಪೂಜೆ,...
ಕುಂದಾಪುರ: ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಹಾಕುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಕುತ್ತಿಗೆಗೆ ಅಡಿಕೆ ಮರದ ಕಂಬ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಅನಗಳ್ಳಿಬೈಲು ಎಂಬಲ್ಲಿ ನಡೆದಿದೆ. ರಾಮಚಂದ್ರ ಬಂಡಾರ್ಕರ್ (58) ಮೃತಪಟ್ಟ...
ಉಡುಪಿ: ಬೈಕ್ ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿರುವ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆದಿ ಚುಂಚನಗಿರಿ ಹೈಸ್ಕೂಲು ಬಳಿಯ ನಿವಾಸಿ ವಿಳಾಸ ಕುಮಾರ ಅಲಿಯಾಸ್ ಟೈಲರ್ ಕುಮಾರ್...
ಉಪ್ಪುಂದ: “ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಅದರ ಕಾರ್ಯವೈಖರಿ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ.” ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ...
ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಉದ್ಯಮಿ ಆರ್.ಎನ್....
ಕುಂದಾಪುರ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಕಾರಣ ಮನೆಯೊಳಗೆ ಮಂಚದಲ್ಲಿ ಮಲಗಿದ್ದ ವ್ಯಕ್ತಿಗೆ ಬೆಂಕಿ ತಗುಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗಣೇಶ್ ಖಾರ್ವಿ (45) ಎಂದು...
ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ...
ಬ್ರಹ್ಮಾವರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ವ್ಯಾಪಾರ ನಿರ್ಬಂಧದವರೆಗೆ ತಲುಪಿ ಮತ್ತೊಂದು ಮಜಲಿಗೆ ತಲುಪಿದೆ. ಅದುವೇ ಅಂಗಡಿ ಹೆಸರು ಬದಲಾವಣೆ ಮಾಡಿಸುವುದು. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು...
ಉಡುಪಿ: ಕರಾವಳಿಯ ಮೀನುಗಾರರಿಗೆ ಅಭಯವಿತ್ತ ಉಡುಪಿ ಜಿಲ್ಲೆಯ ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದಿನಿಂದ ಎ. 15ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಇಂದು ಅವಿಭಜಿತ ಜಿಲ್ಲೆಯಿಂದ ಬೃಹತ್ ಹೊರ ಕಾಣಿಕೆ...