ಕೋಟ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಕೈಹಾಕಿ ಸುಮಾರು 1.25 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಬ್ರಹ್ಮಾವರದ ಚಿತ್ರಪಾಡಿ ಗ್ರಾಮದಲ್ಲಿ ನಡೆದಿದೆ. ಚಿತ್ರಪಾಡಿ ಗ್ರಾಮದ ಸುವರ್ಣ ರೆಸಿಡೆನ್ಸಿ ಅಪಾರ್ಟ್ಮೆಂಟ್...
ಉಡುಪಿ: ಹೈಕೋರ್ಟ್ ತೀರ್ಪಿನ ಬಗ್ಗೆ ಬಹಳ ಬೇಸರ ಇದೆ. ಈ ನಿಟ್ಟಿನಲ್ಲಿ ನಮ್ಮ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಹೈ ಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರು ಹೇಳಿದ್ದಾರೆ. ಈ ಕುರಿತಂತೆ ಹಿಜಾಬ್ ಪರ...
ಉಡುಪಿ: ಟ್ರಾಫಿಕ್ ಪೊಲೀಸರು ರಸ್ತೆಗಿಳಿದು ಕರ್ಕಶ ಹಾರ್ನ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ಗಳಲ್ಲಿನ ಕರ್ಕಶ ಹಾರ್ನ್ಗಳನ್ನು ವಶಕ್ಕೆ ಪಡೆದು ಬಸ್ ನಿರ್ವಾಹಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕರ್ಕಶ ಹಾರ್ನ್ ಬಳಸಿ ಶಬ್ದಮಾಲಿನ್ಯ ಉಂಟು ಮಾಡುತಿದ್ದ ಬಸ್ಗಳ...
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ....
ಉಡುಪಿ: ಕಂಬಳ ಕ್ಷೇತ್ರದಲ್ಲಿ ಕೋಣ ಮತ್ತು ಅದರ ಮಾಲೀಕರ ನಡುವಿನ ಪ್ರೀತಿಯ ಅನೇಕ ಕಥೆಗಳನ್ನು ಕೇಳಿದ್ದೇವೆ. ಕೋಣಗಳನ್ನು ಮನೆಯ ಸದಸ್ಯರಿಗಿಂತಲೂ ಹೆಚ್ಚು ಪ್ರೀತಿಯಿಂದ ಸಾಕುವುದನ್ನು ನೋಡಿದ್ದೇವೆ. ಉತ್ಸವ ಸಭೆ-ಸಮಾರಂಭಗಳಲ್ಲಿ ಅನೇಕ ಗಣ್ಯರಿಗೆ ಸನ್ಮಾನ ಮಾಡುತ್ತಾರೆ....
ಕುಂದಾಪುರ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ರವಿವಾರ ನಡೆದಿದೆ. ಸ್ಕೂಟಿಯಲ್ಲಿದ್ದ ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಮೃತರು. ಇವರ ಪತಿ ಶರತ್ ಹಾಗೂ ಮಗು...
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿದ ಆರೋಪದ ಮೇಲೆ ಜಿಲ್ಲೆಯ ಮೂವರ ವಿರುದ್ಧ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹನೇಹಳ್ಳಿಯ ಉಡ್ಡಾಲಗುಡ್ಡೆಯ ಆನಂದ್ ಎಂಬಾತ 2021ರ ಜ.24ರಂದು ಸಾಮಾಜಿಕ ಜಾಲತಾಣ ಫೇಸ್ಬುಕ್ನ...
ಉಡುಪಿ: ಇಲ್ಲಿ ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ...
ಮುಲ್ಕಿ: ದ.ಕ ಜಿಲ್ಲೆಯ ಮುಲ್ಕಿಯ ಕೊಲ್ನಾಡು ಅನ್ನೋ ಪುಟ್ಟ ಊರು ಸದ್ಯ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಸಜ್ಜಾಗಿದೆ. ಕಾರ್ಯಕ್ರಮಕ್ಕೆ 10,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು ಈಗಾಗಲೇ ವಿಶಾಲವಾದ ವೇದಿಕೆ, ಆಸನ ವ್ಯವಸ್ಥೆಯನ್ನು...
ಉಡುಪಿ: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆ ಮುನ್ನಡೆ ಸಾಧಿಸಿದ್ದು, ಉಡುಪಿಯಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಸರಕಾರದ...