ಉಡುಪಿ: ಕರ್ನಾಟಕ ಸರಕಾರ ತೆಗೆದುಕೊಂಡಿರುವ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ನಂತಹ ತಪ್ಪು ನಿರ್ಧಾರಗಳನ್ನು ವಿರೋಧಿಸಿ ಜ.20ರಂದು ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ಪ್ರಾಯೋಜಕತ್ವದಡಿ ಹೋಟೆಲ್ ಓಶನ್ಪರ್ಲ್ ನಲ್ಲಿ 30 ವಿವಿಧ ಸಂಘಟನೆಗಳ...
ಉಡುಪಿ: ಕೊವೀಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಹೆಚ್ಚಳ ಕಾಣುತ್ತಿರುವ ಕಾರಣದಿಂದ ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣಾಪುರ ಮಠದ ನೇತೃತ್ವದಲ್ಲಿ ನಾಳೆ ಮುಂಜಾನೆ ನಡೆಯಲಿರುವ ಪರ್ಯಾಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಪರ್ಯಾಯೋತ್ಸವ ಸಮಿತಿ ಘೋಷಣೆ ಮಾಡಿದೆ. ಈ...
ಉಡುಪಿ; ನೀರಿನ ಶುದ್ದೀಕರಣ ಘಟಕದ ಆವರಣದಲ್ಲಿ ಚಿರತೆ ಮರಿಯೊಂದು ಸೆರೆಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಜಪ್ತಿ ಎಂಬಲ್ಲಿ ನಡೆದಿದೆ. ಜಪ್ತಿ ವ್ಯಾಪ್ತಿಯಲ್ಲಿ ಚಿರತೆ ಮರಿ ಓಡಾಟದ ಕುರಿತು ಮಾಹಿತಿ ಪಡೆದಿದ್ದ ಅರಣ್ಯ...
ಪಡುಬಿದ್ರೆ :ಕಂಬಳ ಕ್ಷೇತ್ರದಲ್ಲಿ ಓಟದ ಕೋಣಗಳ ಯಜಮಾನನಾಗಿ ಎಂಭತ್ತರ ದಶಕದಲ್ಲಿ ಖ್ಯಾತಿ ಪಡೆದಿದ್ದ ಮುಂಬೈ ಯ ಉದ್ಯಮಿ ಕೀರ್ತಿಶೇಷ ಪೂಲ ವಿಠಲ ಶೆಟ್ಟಿ ಸ್ಮರಣಾರ್ಥ ಕಟೀಲು ಮೇಳದ ಹನ್ನೊಂದು ಕಲಾಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ...
ಉಡುಪಿ : ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಉತ್ಸವದಲ್ಲಿ ಪಿಕ್ ಪಾಕೆಟ್ ಮತ್ತು ಕಳ್ಳತನಕ್ಕೆ ಸ್ಕೆಚ್ ಹಾಕಿ ಬಂದಿದ್ದ ಅಂತರ್ ರಾಜ್ಯ ಕಳ್ಳರ ತಂಡವನ್ನು ಉಡುಪಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಗರದ ಶ್ರೀ ಕೃಷ್ಣ ಮಠದಲ್ಲಿ ಮಹಿಳೆಯೊಬ್ಬರ...
ಉಡುಪಿ: ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ 20 ಕಾಂಗ್ರೆಸ್ ಮುಖಂಡರ ವಿರುದ್ಧ...
ಉಡುಪಿ: ಇಲ್ಲಿನ ಕುಂಜೂರು ಸಮೀಪ ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದೇಹ ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು...
ಉಡುಪಿ : ಇಲ್ಲಿನ ಮಲ್ಪೆ ಬೈಲಕೆರೆ ಮಹಿಳೆಯೊಬ್ಬರು ಹಠಾತ್ ಅನಾರೋಗ್ಯಗೊಂಡು ಡಿ.28ರಂದು ಮೃತಪಟ್ಟಿದ್ದರು. ಇದೀಗ ಈ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಸಾವಿನ ಬಗ್ಗೆ ಸಂಶಯವಿದ್ದು ತನಿಖೆ ನಡೆಸುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ...
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಅದಮಾರು ಶ್ರೀಗಳಿಂದ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೇರಾರವರಿಗೆ ನಿನ್ನೆ “ಸುಘೋಷಪ್ರಿಯ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಶ್ರೀ ಕೃಷ್ಣ ಮಠ ಪರ್ಯಾಯ ಹಾಗೂ ಅದಮಾರು ಮಠದ ವತಿಯಿಂದ ಶ್ರೀ...
ಉಡುಪಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಎಂಬವರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ...