ಉಡುಪಿ: ದೇಶದಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆಗೆ ಆಗಮಿಸಿದ ಮಾಧ್ಯಮದವರನ್ನು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಒಂದು ಗಂಟೆ ಕಾಯಿಸಿ ಪ್ರತಿಕ್ರಿಯೆ...
ಉಡುಪಿ: ಇಂದು ಬೆಳಗ್ಗೆ ಹಿಂಪಡೆಯಲಾಗಿದೆ ಎನ್ನಲಾದ ಕೃಷಿ ಕಾಯ್ದೆ, ಪರಿಷ್ಕೃತವಾಗಿ ಮತ್ತೆ ಮರುಮಂಡನೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಪೂರ್ಣ ಅಧ್ಯಯನ ಮಾಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ...
ಉಡುಪಿ: ಇಲ್ಲಿನ ಬೆಳಪುವಿನಲ್ಲಿ ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ಹೋರಿಯೂ ಮೃತಪಟ್ಟಿತ್ತು. ಮೃತ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ....
ಪಡುಬಿದ್ರಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಿನ್ನೆ ಪಡುಬಿದ್ರಿ ಡೌನ್ಟೌನ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ನಿನ್ನೆ ಬೆಳಿಗ್ಗೆ 11 ಗಂಟೆಗೆ ಪಾದೆಬೆಟ್ಟು...
ಉಡುಪಿ: ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಚೀಲಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡು, ಪಲ್ಟಿಯಾದ ಘಟನೆ ಮಂಗಳವಾರ ಪಡುಬಿದ್ರಿ ಕಿರು ಸೇತುವೆ ರಾ.ಹೆ 66 ರಲ್ಲಿ ಸಂಭವಿಸಿದೆ. ಪಿಕಪ್ ವಾಹನ ಚಾಲಕನ ನಿಯಂತ್ರಣ ಕಳೆದು ಕೊಂಡು...
ಕುಂದಾಪುರ: ತಾಲೂಕಿನ ಕೋಟೇಶ್ವರ ಗ್ರಾಮದ ಕೋಟಿಲಿಂಗೇಶ್ವರ ದೇವಸ್ದಾನದ 2021 ನೇ ಸಾಲಿನ ವಾರ್ಷಿಕ ರಥೋತ್ಸವ ಕಾರ್ಯಕ್ರಮವು ನ. 18 ರಿಂದ ದಿನಾಂಕ ನ.20 ರ ತನಕ ನಡೆಯುವುದಾಗಿ ತಿಳಿದುಬಂದಿದೆ. ಈ ರಥೋತ್ಸವ ಕಾರ್ಯಕ್ರಮದಲ್ಲಿ 50 ರಿಂದ...
ಉಡುಪಿ: ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ ಎಂದು ಪೇಜಾವರ ಶ್ರೀಗಳ...
ಉಡುಪಿ: ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು, ಹೋರಿ ಮೃತಪಟ್ಟ ಘಟನೆ ಉಡುಪಿಯ ಬೆಳಪುವಿನಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಉಡುಪಿ: ಚಲಿಸುತ್ತಿದ್ದ ಸ್ಕೂಟರ್ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ 8 ವರ್ಷದ ಬಾಲಕಿ ಅದೇ ಲಾರಿಯಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಉಡುಪಿ ಅಂಬಾಗಿಲು ಬಳಿಯ ನಾರಾಯಣ ನಗರ ಎಂಬಲ್ಲಿ ನಡೆದಿದೆ. ಮೃತ...
ಉಡುಪಿ: ಇವತ್ತು ಪದ್ಮವಿಭೂಷಣ ಗೌರವ ಉಡುಪಿ ಪೇಜಾವರ ಸ್ವಾಮಿಜಿಯವರನ್ನು ಹುಡಕಿಕೊಂಡು ಬಂದಿದೆ. ಈ ಹಿಂದೆ ಅರ್ಜಿ ಹಾಕಿದವರಿಗೆ ಮಾತ್ರ ಪ್ರಶಸ್ತಿ ಕೊಡುವ ಕ್ರಮ ಇತ್ತು ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ನರೇಂದ್ರ ಮೋದಿಯವರನ್ನು ಬಹಿರಂಗವಾಗಿ...