ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿಂ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆಯಾದವರು. ಘಟನೆಯ ಬಗ್ಗೆ ಪೊಲೀಸರು...
ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ಗೆ ಒಂದು ವರ್ಷ ಜೈಲು...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿದ್ದು, ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ”...
ಉಡುಪಿ: ಮೀನುಗಾರಿಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರರೊಬ್ಬರು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದಿದೆ. ಎರಡು ದಿನಗಳ...
ಉಡುಪಿ: ಬ್ರಹ್ಮಾವರ ತಾಲೂಕಿನ ತೆಂಕ ಭಿರ್ತಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ದಲಿತ ಮುಖಂಡರು ರಾತ್ರಿ ವೇಳೆ ಮದ್ಯಪಾನ ಪಾರ್ಟಿ ಆಯೋಜನೆ ಮಾಡಿ ಭವನವನ್ನು ದುರುಪಯೋಗ ಪಡಿಸಿರುವುದಾಗಿ ಸ್ಥಳೀಯ ನಿವಾಸಿ ಸವಿತಾ ಶಂಕರ್ ಆರೋಪಿಸಿದ್ದು, ಈ ಕುರಿತಂತೆ ಬ್ರಹ್ಮಾವರ...
ಮಣಿಪಾಲ: ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬಳು ಜೀವಾಂತ್ಯ ಮಾಡಿಕೊಂಡ ಘಟನೆ ಮಣಿಪಾಲದ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನಡೆದಿದೆ. ಜಿಗುಪ್ಸೆಗೊಂಡು ಎಂಟನೇ ತರಗತಿ ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದೃಶ್ಯ ಸಿ...
ಉಡುಪಿ: ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ (20) ಮೃತ ದುರ್ದೈವಿ. ಈತ ಕಬ್ಬಿಣದ...
ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿ ಇಂದು ನಿಧನ ಹೊಂದಿದರು. ಕೃಷ್ಣ ಭಟ್ ಅವರಿಗೆ 103 ವರ್ಷ...
ಉಡುಪಿ: ರಾಜಕೀಯ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿರುವಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಸಮೀಪದ ಬಂಡಿಮಠದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಚಿರತೆಯು ಬಂಡಿಮಠದಲ್ಲಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನಲೆಯಲ್ಲಿ ಇಲ್ಲಿನ ಗ್ರಾಮಸ್ಥರು...