ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಋಕ್ಸಂಹಿತಾ ಯಾಗ ಉಡುಪಿ :ಪೊಡವಿಗೊಡೆಯ ಊರಾದ ಉಡುಪಿ ಶ್ರೀಕೃಷ್ಣಮಠದಲ್ಲಿ ನಿಜ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಋಕ್ಸಂಹಿತಾ ಯಾಗ ನೆರವೇರಿತು. ಪರ್ಯಾಯ ಅದಮಾರು ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ...
ಮುಖ್ಯಮಂತ್ರಿಗಳ ಹೆಸರಲ್ಲಿ ನಕಲಿ ಐಡಿ ಸೃಷ್ಟಿ: ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು ಮಣಿಪಾಲ: ಮುಖ್ಯಮಂತ್ರಿಗಳ ಹೆಸರಲ್ಲಿ ನಕಲಿ ಮೇಲ್ ಐಡಿ ಸೃಷ್ಟಿಸಿ, ಮಣಿಪಾಲದ ಮಾಹೆ ವಿಶ್ವವಿದ್ಯಾಲಯವನ್ನು ವಂಚಿಸಿದ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣವೊಂದು...
ಕಾರ್ಕಳದಲ್ಲಿ ಬಾವಿಗೆ ಉರುಳಿ ಬಿದ್ದ ಲಾರಿ: ಲಕ್ಷಾಂತರ ಮೌಲ್ಯದ ರಸಗೊಬ್ಬರ ನೀರು ಪಾಲು ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ದಕ್ಷಿಣ ಕನ್ನಡ...
ಕಾರ್ಕಳದ ಹೈಜಂಪ್ ಆಟಗಾರ್ತಿ ಅಭಿನಯಾ ಶೆಟ್ಟಿಗೆ ಏಕಲವ್ಯ ಪ್ರಶಸ್ತಿ ಗೌರವ..! ಉಡುಪಿ : ಅಂತಾರಾಷ್ಟ್ರೀಯ ಹೈಜಂಪ್ ಆಟಗಾರ್ತಿ, ಕಾರ್ಕಳ ತಾಲೂಕಿನ ಕುಕ್ಕೆಜೆಯ ಅಭಿನಯಾ ಶೆಟ್ಟಿ(21) ಅವರು ರಾಜ್ಯ ಸರಕಾರ ನೀಡಿರುವ 2019ನೆ ಸಾಲಿನ ಏಕಲವ್ಯ ಪ್ರಶಸ್ತಿಗೆ...
ಬಹುನಿರೀಕ್ಷಿತ ‘ ಸತ್ತಕೊನೆ ‘ ಕಿರು ಚಿತ್ರ ಬಿಡುಗಡೆ…! ಉಡುಪಿ : ಗ್ಲಾಮರ್ ವ್ಯೂವ್ ಪ್ರೊಡಕ್ಷನ್ಸ್ ಮತ್ತು ಐನ್ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷಿತ ‘ ಸತ್ತಕೊನೆ ‘ ಕಿರುಚಿತ್ರ ಮಂಗಳೂರು ಮಿರರ್ ಯೂಟ್ಯೂಬ್...
ನಾಳೆಯಿಂದ ಮಂಗಳೂರು ವಿಮಾನ ನಿಲ್ದಾಣ ಅದಾನಿ ಸುಪರ್ದಿಗೆ..! ಮಂಗಳೂರು : ಇದುವರೆಗೂ ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗ್ರೂಪ್ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ನವೆಂಬರ್ 1 ರಿಂದ (ನಾಳೆ) ತನ್ನ...
ಕಾಪು ಪುರಸಭೆಯ ಈ ಪೌರ ಕಾರ್ಮಿಕರ ಪ್ರಾಮಾಣಿಕತೆ ನೋಡಿ..! ಉಡುಪಿ : ಕಾಪು ಪುರಸಭೆಯ ಪೌರ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಫ್ಲ್ಯಾಟ್ ವೊಂದರ ಕಸ ಸಂಗ್ರಹಣೆ ವೇಳೆ ದೊರಕಿದ ಚಿನ್ನದ ಬ್ರಾಸ್ ಲೆಟ್ ನ್ನು ವಾರಸುದಾರರಿಗೆ...
ಸೋಲಾರ್ ವಿದ್ಯುತ್ ದೀಪದ ಬ್ಯಾಟರಿ ಕಳ್ಳನನ್ನು ರೆಡ್ ಹ್ಯಾಂಡ್ ಹಿಡಿದ ಬೆಳಪು ಗ್ರಾಮಸ್ಥರು..! ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕು ಬೆಳಪು ಪಂಚಾಯತ್ ವ್ಯಾಪ್ತಿಯಲ್ಲಿ ಸೋಲಾರ್ ವಿದ್ಯುತ್ ದೀಪದ ಬ್ಯಾಟರಿ ಕಳವು ಮಾಡುತ್ತಿದ್ದ ವ್ಯಕ್ತಿಯನ್ನು...
ನ.1 ರ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ..! ಬೆಂಗಳೂರು :ಕನ್ನಡ ರಾಜ್ಯೋತ್ಸವಕ್ಕೆ ಇನ್ನೇರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಅನುಕೂಲವಾಗುವಂತೆ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ...
ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ : ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...