ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು...
ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದ ಸರಳೆಬೆಟ್ಟು ಎಂಬಲ್ಲಿ ಚಿರತೆಯ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಸರಳೆಬೆಟ್ಟು ರಾಮಮಂದಿರ ಸಮೀಪದ ನಿವಾಸಿ ಸುನಿತಾ ಡಿ’ಸೋಜಾ ಎಂಬವರ ಮನೆಯ ಕೋಳಿ ಗೂಡಿಗೆ ರಾತ್ರಿ ವೇಳೆ ನುಗ್ಗಿ ಎರಡು ಕೋಳಿಗಳನ್ನು ತಿಂದು...
ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ...
ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...
ಕುಂದಾಪುರ: ಅಪಾರ್ಟ್ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ. ಮೃತರನ್ನು ಅಪಾರ್ಟ್ಮೆಂಟ್ ಕಟ್ಟಡದ ನಿವಾಸಿ ಲಕ್ಷ್ಮಿ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ. ಭಾನುವಾರ...
ಮಣಿಪಾಲ : ಅಮಾಯಕ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಯುವಕನನ್ನು ಮುಂಬೈ...
ಮಂಗಳೂರು ( ಚಿಕ್ಕಮಗಳೂರು ) : ಉಡುಪಿ –ಚಿಕ್ಕಮಗಳೂರು (Udupi – Chikkamagaluru Constituency) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಕೋಟಾ ಶ್ರೀನಿವಾಸ ಪೂಜಾರಿ ಬಹಳ ಸರಳ ವ್ಯಕ್ತಿ. ಹೀಗಾಗಿ ಚುನಾವಣ ಖರ್ಚಿಗಾಗಿ...
ಮಂಗಳೂರು: 2024ರ ಲೋಕಸಭಾ ಚುನಾವಣೆ ಏ.26ರಂದು ನಡೆಯಲಿದ್ದು ಇದೀಗ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಾ.21 ಗುರುವಾರ ರಾತ್ರಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಲ್ಲವ ಸಮುದಾಯದ ನಾಯಕ, ಕುದ್ರೋಳಿ ಕ್ಷೇತ್ರದ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...