ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆ ನಗರದಲ್ಲಿ ಕೆಲವು ಮನೆಗಳಿಗೆ ನೆರೆ ನೀರು ಮತ್ತು ಕೊಳಚೆ ನೀರು ನುಗ್ಗಿದೆ. ಉಡುಪಿ: ಕರಾವಳಿ ಭಾಗದಲ್ಲಿ ಕಳೆದ ಎರಡು ದಿನದಿಂದ ಧಾರಕಾರ ಮಳೆ ಸುರಿಯುತ್ತಿದ್ದು, ಅದರ...
ಉಡುಪಿ ಜಿಲ್ಲೆಯ ಕೋಟದ ರಸ್ತೆ ಬದಿಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿರುವ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಜು.4ರ ಮಧ್ಯರಾತ್ರಿ ನಡೆದಿದೆ. ಉಡುಪಿ: ಉಡುಪಿ ಜಿಲ್ಲೆಯ...
ಸ್ವರ್ಣ ನದಿಗೆ ಹಿರಿಯಡ್ಕದಲ್ಲಿ ಅಡ್ಡವಾಗಿ ನಿರ್ಮಿಸಿರುವ ಉಡುಪಿ ನಗರದ ಜೀವನಾಡಿಯಾಗಿರುವ ಬಜೆ ಡ್ಯಾಮ್ ನಲ್ಲಿ ನೀರು ಭರ್ತಿಯಾಗಿದ್ದು ಮಿಗತೆ ನೀರನ್ನು ಹೊರಕ್ಕೆ ಬಿಡಲಾಗಿದೆ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದರೆಡು ದಿನಗಳಿಂದ ಮಳೆ ಸುರಿಯುತ್ತಾ ಇದ್ದು, ಇಂದು...
ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ಜು.4ರ ರಾತ್ರಿ ವೇಳೆ ನಡೆದಿದೆ. ಉಡುಪಿ: ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ...
ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. ಪಡುಬಿದ್ರಿ: ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. ಕಡಲ ತಡಿಯ ಉಸುಕಿನಲ್ಲಿ...
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ಕಾರ್ಯಾಚರಣೆ ನಡೆಸಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರನನ್ನು ಬಂಧಿಸಿದೆ. ಉಡುಪಿ : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ಕಾರ್ಯಾಚರಣೆ...
ಅಂಬಲಪಾಡಿಯಲ್ಲಿ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ: ಉಡುಪಿ ಅಂಬಲಪಾಡಿಯಲ್ಲಿ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು...
ಉಡುಪಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮಣಿಪಾಲದ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ...
ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಬೀಡಿನಗುಡ್ಡೆಯ ನಾಗಬನದ ಬಳಿ ಜು. 2ರ ತಡರಾತ್ರಿ ನಡೆದಿದೆ. ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ...
ಶುಭಾ ಶೆಟ್ಟಿ ಪ್ರೊಡಕ್ಷನ್ ನಿಂದ ನಿರ್ಮಾಣವಾಗುತ್ತಿರುವ ಪ್ರಪ್ರಥಮ ಪಿಸುಮಾತು ಕನ್ನಡ ಮ್ಯೂಸಿಕ್ ವಿಡಿಯೋ ಹಾಗೂ ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ನ ಲಾಂಛನ ಅನಾವರಣ ಪಡುಬಿದ್ರೆ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಉಡುಪಿ: ಶುಭಾ ಶೆಟ್ಟಿ ಪ್ರೊಡಕ್ಷನ್...