ಟೆಂಪೋ ರಿಕ್ಷಾದಲ್ಲಿ ಮೃತಪಟ್ಟ ಕೂಲಿ ಕಾರ್ಮಿಕರೊಬ್ಬರನ್ನು ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋದ ಅಮಾನವೀಯ ಘಟನೆ ಉಡುಪಿಯ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ನಡೆದಿದೆ. ಉಡುಪಿ : ಟೆಂಪೋ ರಿಕ್ಷಾದಲ್ಲಿ ಮೃತಪಟ್ಟ ಕೂಲಿ ಕಾರ್ಮಿಕರೊಬ್ಬರನ್ನು ರಸ್ತೆಬದಿ...
ಕುಂದಾಪುರ ಕೋಟೇಶ್ವರ ಬೀಜಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ್ಯಂಬುಲೆನ್ಸ್, ಲಾರಿ ಹಾಗೂ ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದಿದೆ. ಉಡುಪಿ : ಜಿಲ್ಲೆಯ ಕುಂದಾಪುರ ಕೋಟೇಶ್ವರ ಬೀಜಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮ ಡ್ರಗ್ಸ್ ಸಾಗಾಟ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು. ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ರವಾನಿಸಿದ್ದಾರೆ. ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾದಕ...
ಉಡುಪಿ: ಕೆಲ ದಿನಗಳ ಹಿಂದೆ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಸುರತ್ಕಲ್ ಕುಳಾಯಿಯ ದಿವೇಶ್ ಶೆಟ್ಟಿ(20), ಲಿಖಿತ್...
ಉಡುಪಿ: ಕೆಲಸಕ್ಕೆಂದು ಬೆಂಗಳೂರಿಗೆ ಹೋದ 23ರ ಹರೆಯದ ಯುವತಿಯೊಬ್ಬಳು ಅಲ್ಲಿಂದಲೇ ಏಕಾಏಕಿ ಕಾಣೆಯಾದ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದಾಕೆಯನ್ನು ಧೃತಿ (23) ಎಂದು ಗುರುತಿಸಲಾಗಿದೆ....
ಉಡುಪಿಯಲ್ಲಿ ಮೂವರು ತೃತೀಯ ಲಿಂಗಿಯರು ದುಡಿದು ತಿನ್ನುವ ಛಲದಿಂದ ಹೋಟೆಲ್ವೊಂದನ್ನು ತೆರೆದಿದ್ದಾರೆ. ಉಡುಪಿ : ನಮ್ಮ ಸಮಾಜದಲ್ಲಿ ಇಂದಿಗೂ ಮಂಗಳಮುಖಿಯರನ್ನು ಕೀಳರಿಮೆಯಿಂದ ಕಾಣುವ ಮನೋಭಾವ ಇದೆ. ಆದ್ದರಿಂದ ತೃತೀಯ ಲಿಂಗಿಯರು ಕೂಡ ಸಮಾಜದ ಮುನ್ನಲೆಗೆ ಬಂದು...
ಪ್ಲಾಸ್ಟಿಕ್ ನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲು ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದೊಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಉಡುಪಿ: ಇಂದು ಪ್ಲಾಸ್ಟಿಕ್ ಎನ್ನವುದು ಜನರ...
ಉಡುಪಿ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಒಂದರಲ್ಲಿ ಮೀನುಗಾರಿಕೆಗೆ ಹೋದ ತಂಡಕ್ಕೆ ದೈತ್ಯ ಗಾತ್ರದ ಮೀನೊಂದು ಸಿಕ್ಕಿದ್ದು ಸುಮಾರು 200 ಕೆಜಿ ತೂಕವನ್ನು ಹೊಂದಿದೆ. ಶಾಂಭವಿ ಎನ್ನುವ ಹೆಸರಿನ ಬೋಟ್ ನ...
ಉಡುಪಿ : ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಕುಳಿತಿದ್ದ ಯುವತಿ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ರೋಶಿನಿ...
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುವುದು ಖಚಿತ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ಈ ವಿಷಯದಲ್ಲಿ ಇನ್ನು ಹೊಂದಾಣಿಕೆಯಾಗಲಿ, ಮಾತುಕತೆಯಾಗಲಿ ಮಾಡುವುದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಮಂಗಳೂರು...