ಉಡುಪಿ: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಉಡುಪಿ ಮಾಹೆಯ ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ...
ಉಡುಪಿ: ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ದೊಡ್ಡಣಗುಡ್ಡೆಯ ರೈಲ್ವೆ ಸೇತುವೆ ಬಳಿ ನಡೆದಿದೆ. ಪೆರಂಪಳ್ಳಿ ನಿವಾಸಿ ಮಂಜು (40) ಮೃತಪಟ್ಟವರು. ವೃತ್ತಿಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ....
ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ...
ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್,...
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಪರೋಲ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರ ಮಾಡಿದೆ. ಚೌಗುಲೆ ಸಲ್ಲಿಸಿದ್ದ ಪರೋಲ್ ಅರ್ಜಿಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು...
ಉಡುಪಿ: ಜುಮಾ ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.9ರ ಶುಕ್ರವಾರದಂದು ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಜ್ಗೆ ಬಂದಿದ್ದ...
ಉಡುಪಿ: ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಸುಮಾರು 2.5 ಲಕ್ಷ ನಗ ಹಾಗೂ ನಗದು ಇದ್ದ ಬ್ಯಾಗ್ ಒಂದು ಕಳ್ಳತನವಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ಪೇಟೆಯಲ್ಲಿರುವ ಫ್ಯಾಮಿಲಿ ಶಯಾನ ಹಾಲ್ನಲ್ಲಿ ಈ ಕಳ್ಳತನ...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು, ಜಡ್ಕಲ್ ಹಾಗೂ ಬೆಳ್ಕಲ್ ಭಾಗದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭವಾಗಿದೆಯಾ ಎಂಬ ಅನುಮಾನ ಕಾಡಿದೆ. ಕಳೆದ ಕೆಲ ವರ್ಷಗಳಿಂದ ತಣ್ಣಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ...