ಉಡುಪಿ: ಕಟಪಾಡಿ ಜಂಕ್ಷನ್ನಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಓಡಾಟ ಮಾಡುತ್ತದೆ. ಶಿರ್ವ ಭಾಗದಿಂದ ಸಂಪರ್ಕಿಸುವ ರಾಜ್ಯ ಹೆದ್ದಾರಿ ನಂತರ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಮತ್ತು ಉಡುಪಿ ಭಾಗಕ್ಕೆ ವಾಹನ ಸಂಚಾರ ಹೆಚ್ಚಿದೆ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಗೆ...
ಉಡುಪಿ: ವಿಶ್ವದೆಲ್ಲೆಡೆ ಪ್ರಸಿದ್ಧವಾಗಿರುವ ಉಡುಪಿ ಪುತ್ತಿಗೆ ಮಠದ ಪರ್ಯಾಯೋತ್ಸವ ಜ.17 ಮತ್ತು 18ರಂದು ನಡೆಯಲಿದ್ದು, ಇದೀಗ ಅಂತಿಮ ಹಂತದ ಸಿದ್ದತೆಯಾಗುತ್ತಿದೆ. ಈ ಬಾರಿ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥಶ್ರೀಪಾದರು ಕೃಷ್ಣ ಪೂಜೆಯನ್ನು...
ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ (72) ಅವರು ಜ.4ರಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್...
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಡಿವೈಎಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್...
ಉಡುಪಿ: ಹೊಸ ವರ್ಷಾಚರಣೆಯ ನೆಪದಲ್ಲಿ ರೋಡ್ ಬ್ಲೋಕ್, ಹುಚ್ಚಾಟ ಮೆರೆದ ಪುಂಡರಿಗೆ ಉಡುಪಿ ಪೊಲೀಸರು ಚೆನ್ನಾಗಿಯೇ ಬೆಂಡೆತ್ತಿದ್ದಾರೆ. ಮಣಿಪಾಲದಲ್ಲಿ ಪುಂಡಾಟ ಮಾಡಿದ ಪುಂಡರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಡಿ. 31 ರ ತಡರಾತ್ರಿ ಹೊಸ...
ಉಡುಪಿ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಜ.2 ರಂದು ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು...
ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಶಬ್ಬೀರ್ ಹುಸೈನ್ ಸಾಹೇಬ್ (77) ಜ.1ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪಡುಬಿದ್ರಿ ಉರ್ದು ಶಾಲೆಯ ಸಂಚಾಲಕರಾಗಿ ಉರ್ದು ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ...
ಉಡುಪಿ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಡಿ.21ರಂದು...
ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.30ರ ರಾತ್ರಿ ಉದ್ಯಾವರದಲ್ಲಿ ನಡೆದಿದೆ. ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64)...
ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿತಾ ಬೆಲಿಂಡ ಡಿಸೋಜ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...