LATEST NEWS9 months ago
Udupi: ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ಟೈ
ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಸಮಬಲದಿಂದ ಕೊನೆಗೊಂಡಿದ್ದು, ಅದೃಷ್ಟ ಚೀಟಿಯ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಲತಿ ಸಂದೀಪ್ ಅಧ್ಯಕ್ಷರಾಗಿ ಮತ್ತು ಬಿಜೆಪಿ ಬೆಂಬಲಿತ ರಾಜೇಶ್ ಕುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಡುಪಿ:...