LATEST NEWS3 years ago
ಉದ್ಯಾವರ: ಪಂಚಾಯತ್ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ ಪ್ರಕರಣ ದಾಖಲು: ಸದಸ್ಯರಿಂದ ಪ್ರತಿಭಟನೆ
ಉಡುಪಿ: ಪಂಚಾಯತ್ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡಿದ ಅಧಿಕಾರಿ ವಿರುದ್ದ ಪಂಚಾಯತ್ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಉದ್ಯಾವರ ಗ್ರಾಮ ಪಂಚಾಯತ್ ಅಧಿಕಾರಿಯೊಬ್ಬರು ಪಂಚಾಯತ್ನಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮ...