ಸುಳ್ಯ / ಉಕ್ರೇನ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ . ವಿದ್ಯಾರ್ಥಿನಿಯಾಗಿರುವ ಸುಳ್ಯದ ಐವರ್ನಾಡಿನ ಸಾಕ್ಷಿ ಸುಧಾಕರ್ ಸುರಕ್ಷಿತವಾಗಿದ್ದು ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನ ಸುಧಾಕರ ಅವರ...
ಬೆಂಗಳೂರು: ಉಕ್ರೇನ್ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್ ಎಂದು ಗುರುತಿಸಲಾಗಿದೆ. ಖಾರ್ಕಿವ್ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು...
ಉಕ್ರೇನ್: ಇಂದು ನಸುಕಿನ ಜಾವಾ ರಷ್ಯಾ ನಡೆಸಿದ ಶೆಲ್ ಮತ್ತು ವಾಯು ದಾಳಿಯಿಂದ ಯುಕ್ರೇನ್ ಆರಂದಲ್ಲೇ ತತ್ತರಿಸಿದೆ. ಯುದ್ಧ ಪೀಡಿತ ಉಕ್ರೇನ್ನಲ್ಲಿ ದಾಳಿ ಅನೇಕ ಸಾವು ನೋವುಗಳು ಸಂಭವಿಸಿದರ ಬಗ್ಗೆ ವರದಿಯಾಗಿದೆ. ರಷ್ಯಾ ಪಡೆಗಳು ನಡೆಸಿದ...