ರಾಣೇಬೆನ್ನೂರ: ಯುದ್ಧಪೀಡಿತ ಉಕ್ರೇನ್ನಲ್ಲಿ ಮೃತಪಟ್ಟ ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ ಶೇಖರಪ್ಪ ಗ್ಯಾನಗೌಡ್ರ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ವಿಮಾನ ಮೂಲಕ ಉಕ್ರೇನ್ ನಿಂದ ಬೆಂಗಳೂರಿಗೆ ನವೀನ್ ಮೃತದೇಹ ಕರೆತರಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಉಕ್ರೇನ್: ಅನಾರೋಗ್ಯ ಪೀಡಿತ ತಾಯಿಯ ಔಷಧದ ಖಾಲಿಯಾದ ಪರಿಣಾಮ ಮೆಡಿಕಲ್ಗೆ ತೆರಳಿದ್ದ ಯುವತಿ ರಷ್ಯಾ ಸೇನೆಯ ದಾಳಿಗೆ ಒಳಗಾಗಿ ಉಕ್ರೇನ್ನಲ್ಲಿ ಮೃತಪಟ್ಟಿದ್ದಾರೆ. ವಲೇರಿಯಾ ಮಕ್ಸೆಟ್ಸ್ಕಾ (31) ಮೃತ ಯುವತಿ. ತಮ್ಮ ಅನಾರೋಗ್ಯ ಪೀಡಿತ ತಾಯಿಗೆ ಔಷಧದ...
ಮಾಸ್ಕೊ: ರಷ್ಯಾ-ಉಕ್ರೇನ್ ನಡುವೆ ಸೇನಾಪಡೆ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಸ್ಥಳೀಯ ಕಾಲಮಾನ ಬೆಳಗ್ಗೆ 11.30ರ ಹೊತ್ತಿಗೆ ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ ಮಾಡಿದೆ. ಮಾನವೀಯ ದೃಷ್ಟಿಯಿಂದ ಉಕ್ರೇನ್ ನಾದ್ಯಂತ ಕದನ ವಿರಾಮ...
ಮಂಗಳೂರು: ಯುದ್ಧಗ್ರಸ್ತ ಉಕ್ರೇನ್ನ ವಿನ್ನೆಸ್ಟಿಯಾ ನಗರದ ನ್ಯಾಶನಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ, ಮಂಗಳೂರು ಮೂಲದ ಬಿಜೈ ನ್ಯೂರೋಡ್ ನಿವಾಸಿ ಅನುಷಾ ಭಟ್ ಇಂದು ಮಂಗಳೂರಿಗೆ ಆಗಮಿಸಿದ್ದು, ಆಕೆಯನ್ನು ನೋಡುತ್ತಲೇ ಅಪ್ಪಿಕೊಂಡು ಪೋಷಕರು ಆನಂದ ಭಾಷ್ಪ...
ಮಂಗಳೂರು: ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ ದ.ಕ ಜಿಲ್ಲೆಯಿಂದ 18 ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದು, ಅವರ ಕುಟುಂಬಗಳಿಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ,...
ಬೆಂಗಳೂರು: ಉಕ್ರೇನ್ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್ ಎಂದು ಗುರುತಿಸಲಾಗಿದೆ. ಖಾರ್ಕಿವ್ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು...
ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ತೀವ್ರತೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಅಲ್ಲಿ ಇನ್ನೂ ಭಾರತೀಯರು ಉಳಿದಿರುವರಿಂದ ಕೇಂದ್ರದ 4 ಸಚಿವರನ್ನು ಉಕ್ರೇನ್ನ ನೆರೆಯ ದೇಶಗಳಿಗೆ ಕಳುಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ...
ನವದೆಹಲಿ: ನ್ಯಾಟೋ (NATO) ನಾರ್ಥ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ. 1991ರಲ್ಲಿ ಸೋವಿಯತ್ ಒಕ್ಕೂಟ ಪತನದ ಬಳಿಕ ಸೋವಿಯತ್ ಒಕ್ಕೂಟದಲ್ಲಿದ್ದ ಹಲವು ದೇಶಗಳು...
ವಿಶ್ವಸಂಸ್ಥೆ: ಉಕ್ರೇನ್ ಮೇಲೆ ರಷ್ಯಾ ನಡೆಸಿದ ‘ಆಕ್ರಮಣ’ವನ್ನು ಖಂಡಿಸುವ ಹಾಗೂ ಉಕ್ರೇನ್ನಿಂದ ತನ್ನ ಸಂಪೂರ್ಣ ಸೇನೆಯನ್ನು ತಕ್ಷಣವೇ ಬೇಷರತ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ದೂರ ಉಳಿದಿದೆ. ಅಮೆರಿಕ ಮತ್ತು ಅಲ್ಬೇನಿಯಾ...
ಮಂಗಳೂರು : ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದು ಈಗಾಗಲೇ ಅಪಾರ ಸಾವು ನೋವುಗಳು ಸಂಭವಿಸಿವೆ. ಈ ಮಧ್ಯೆ ಉಕ್ರೇನ್ ನಲ್ಲಿ ಮಂಗಳೂರು ಮೂಲದ ಇಬ್ಬರು ವೈದ್ಯಾಕೀಯ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಗರದ...