ಮಂಗಳೂರು: ನೂತನ ಉಳ್ಳಾಲ ತಾಲ್ಲೂಕಿನ ತಾತ್ಕಾಲಿಕವಾಗಿ ಕಚೇರಿ ನಾಟೆಕಲ್ನ ಹಳೆಯ ಆಸ್ಪತ್ರೆಯ ಕಟ್ಟಡ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ನಗರ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆ ಮೇಲ್ಭಾಗದಿಂದ ಉಳ್ಳಾಲಕ್ಕೆ ಹೋಗುವ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ಹೆಸರಿಡಬೇಕು ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ಗುರುಪ್ರಸಾದ್ ಉಳ್ಳಾಲ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ಮಂಗಳೂರು : ಸಿಟಿ ಬಸ್ನಲ್ಲಿ ಯಾರೋ ಪ್ರಯಾಣಿಕರು ಬಿಟ್ಟು ಹೋದ ಹಣವನ್ನು ಪ್ರಮಾಣಿಕವಾಗಿ ಜೋಪಾನ ಮಾಡಿ ಪೊಲೀಸ್ ಕಮಿಷನರಿಗೆ ನಗರದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಲಪಾಡಿ ರೂಟಿನಲ್ಲಿ...
ಉಳ್ಳಾಲ : ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಆರೋಪಿಗೆ ಸಾರ್ವಜನಿಕ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ಪರಿಸರದಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ....
ಮಂಗಳೂರು: ಪಾದಚಾರಿ ಯುವತಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ. ನಿವಾಸಿ ವಿಜೇಶ್ (31)ಯಾನೆ ವಿಜಿ ಮೃತಪಟ್ಟ ಯುವಕ ವಿಜೇಶ್ ಡಿ.2 ರಂದು ಕೊಲ್ಯ...
ಉಳ್ಳಾಲ: ಕೊರೋನ ಭೀತಿ ಹಿನ್ನೆಲೆಯಲ್ಲಿ ಉಳ್ಳಾಲ ದರ್ಗಾ ಉರೂಸ್ ಕಾರ್ಯಕ್ರಮ ಎರಡು ತಿಂಗಳು ಮುಂದೂಡಲ್ಪಟ್ಟಿದ್ದು, ಫೆ.10 ರಿಂದ ಮಾರ್ಚ್ 6ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದ್ದಾರೆ. 2020ರಲ್ಲಿ ನಡೆಯಬೇಕಾಗಿದ್ದ ಉಳ್ಳಾಲ...
ಮಂಗಳೂರು: ರಿಕ್ಷಾ ಚಾಲಕನೊಬ್ಬ ಮತ್ತೋರ್ವ ರಿಕ್ಷಾ ಚಾಲಕನ ಮನೆ ಆವರಣಕ್ಕೆ ನುಗ್ಗಿ ಕೊಲೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದಾತನಿಗೂ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕುಂಪಲ ಹನುಮಾನ್ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಸುನಿಲ್...
ಮಂಗಳೂರು: ಸ್ಕೂಟರ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆದರ್ಶ್ ಜ್ಯೋತಿ(22), ಯೋಯಲ್ ಜಾಯ್ಸ್ (22) ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಸ್ಕೂಟರ್ ಮೂಲಕ ಸಾಗಿಸುತ್ತಿದ್ದ ವೇಳೆ...
ಉಳ್ಳಾಲ: ಸವಾರ ನಿಯಂತ್ರಣ ತಪ್ಪಿ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. ಮೃತ ಯವವಕನನ್ನು ಮದನಿ...
ಮಂಗಳೂರು: ‘ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎನ್ನುವವರು ಡಿಸಿ ಕಛೇರಿಯ 100 ಮೀಟರ್ ಅಂತರದಲ್ಲಿ ಪಾಪ್ಯುಲರ್ ಫ್ರಂಟ್ ನ ಕಛೇರಿಯು ಇದೆ ಎಂಬುವುದು ನೆನಪಿರಲಿ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್...