ಉಳ್ಳಾಲ: ಹಿಂದೂ ಯುವ ಸೇನೆಯಲ್ಲಿ ಸಕ್ರಿಯರಾಗಿದ್ದ ಕಾರ್ಯಕರ್ತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತ್ ಎಸ್.ಕುಂಪಲ (50) ಕುಂಪಲದ ಕೃಷ್ಣನಗರದಲ್ಲಿನ ಬಾಡಿಗೆ ಮನೆಯಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಜಯಂತ್ ಅವರು ತೊಕ್ಕೊಟ್ಟಿನಲ್ಲಿ ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ...
ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ ಘಟನೆ ವಿವರ ಕೊಳೆತ ಮೃತದೇಹದ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿ...
ಮಂಗಳೂರು: ಮಂಗಳೂರು ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ ಚಾಲಕನನ್ನು...
ಮಂಗಳೂರು: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ ಹರಿಣಾಕ್ಷಿ ಮನೆಯಲ್ಲಿ...
ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ ಕಮರಿಗೆ ಉರುಳಿ...
ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್ ಎರಡೂ ಕಮರಿಗೆ...
ಮಂಗಳೂರು: ನಿಷೇಧಾಜ್ಞೆ ಜೊತೆ ನೈಟ್ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಮಂಗಳೂರು : ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು...
ಮಂಗಳೂರು: ಕೋಮುಸೂಕ್ಷ್ಮ ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ...